Featured

ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿ ತಿರಸ್ಕಾರ :  ಲಕ್ಷ್ಮೀ ಹೆಬ್ಬಾಳ್ಕರ್‌ – vishwanews24

ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿ ತಿರಸ್ಕಾರ :  ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ :ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್‌ಟಿ ಇದ್ದವರೂ ನಮ್ಮ ಪೋರ್ಟಲ್​ಗೆ ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದರು.

ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ಟಿ ಇರುವ ಕಾರಣಕ್ಕೆ ತತಕ್ಷಣ ಅರ್ಜಿ ತಿರಸ್ಕಾರ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ ಎಂದರು.

ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ಜುಲೈ ಮತ್ತು ಆಗಸ್ಟ್‌ ತಿಂಗಳದ್ದು ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

4 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

4 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

5 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

7 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

7 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

7 hours ago