ಬೆಂಗಳೂರು: ನಾವು ಹಾಲು, ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್ ಟಿ ಹಾಕಿದ್ದೇವೆ. ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಬ್ರಾಂಡೆಡ್ ಇದ್ದವರಿಗೆ ಮಾತ್ರ 5% ಜಿಎಸ್ ಟಿ ಹಾಕಿದ್ದೇವೆ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ.
ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮಾಡದಿದ್ದರೇ ಟ್ಯಾಕ್ಸ್ ಗ್ರಾಹಕರಿಗೆ ಬೀಳುತ್ತಿತ್ತು. ಇದನ್ನು ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳವಾಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಇದನ್ನು ಜಿಎಸ್ ಟಿ ಕೌನ್ಸಿಲ್ ನಲ್ಲಿ ಮಾತಾಡುತ್ತೇವೆ ಎಂದರು.
ಜಿಎಸ್ ಟಿ ಕಾರಣದಿಂದ ದರ ಹೆಚ್ಚಳ ಮಾಡಿದ್ದಾರೆ, ಆದರೆ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. 5% ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇದನ್ನು ಜಿಎಸ್ ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…