Featured

ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ : ಸಿಎಂ ಬೊಮ್ಮಾಯಿ

ಹಾಲು,‌ ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್ ಟಿ ಹಾಕಿದ್ದೇವೆ..

ಬೆಂಗಳೂರು: ನಾವು ಹಾಲು,‌ ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್ ಟಿ ಹಾಕಿದ್ದೇವೆ. ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಬ್ರಾಂಡೆಡ್ ಇದ್ದವರಿಗೆ ಮಾತ್ರ 5% ಜಿಎಸ್ ಟಿ ಹಾಕಿದ್ದೇವೆ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ‌.

ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮಾಡದಿದ್ದರೇ ಟ್ಯಾಕ್ಸ್ ಗ್ರಾಹಕರಿಗೆ ಬೀಳುತ್ತಿತ್ತು. ಇದನ್ನು ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳವಾಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಇದನ್ನು ಜಿಎಸ್ ಟಿ ಕೌನ್ಸಿಲ್ ನಲ್ಲಿ ಮಾತಾಡುತ್ತೇವೆ ಎಂದರು.

ಜಿಎಸ್ ಟಿ ಕಾರಣದಿಂದ ದರ ಹೆಚ್ಚಳ‌ ಮಾಡಿದ್ದಾರೆ, ಆದರೆ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. 5% ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇದನ್ನು ಜಿಎಸ್ ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

 

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

17 minutes ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

2 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

3 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

3 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

3 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

3 hours ago