Featured

ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ‘ಹೋಟೆಲ್ ಉದ್ಯಮಿ ಹೃದಯಘಾತ’ದಿಂದ ಸಾವು – Vishwanews24

ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ‘ಹೋಟೆಲ್ ಉದ್ಯಮಿ ಹೃದಯಘಾತ’ದಿಂದ ಸಾವು

ಹೃದಯಾಘಾತದಿಂದ ಮೃತ ಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೀಗ ಇಂದೋರ್‌ನ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹೋಟೆಲ್ ಮಾಲೀಕರೊಬ್ಬರು ಜಿಮ್‌ನಲ್ಲಿ ಟ್ರೆಡ್‌ಮಿಲ್ ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಬಳಿಕ ಮೇಜಿನ ಮೇಲೆ ಒರಗಲು ಪ್ರಯತ್ನಿಸಿದ್ದಾರೆ. ಕೂಡಲೇ ಜಿಮ್‌ನಲ್ಲಿದ್ದ ಇತರರು ಓಡಿ ಬಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಪೋಲೀಸರ ಪ್ರಕಾರ, ಇಂದೋರ್‌ನ ಹೋಟೆಲ್ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಅವರು ಪ್ರತಿದಿನ ಎರಡು ಗಂಟೆಗಳ ಕಾಲ ಗೋಲ್ಡ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ವ್ಯಾಯಾಮ ಮಾಡೋದಕ್ಕೆ ಟ್ರೆಡ್‌ಮಿಲ್ ಬಳಸಿರೋದ್ರಿಂದ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago