ಹೃದಯಾಘಾತದಿಂದ ಮೃತ ಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೀಗ ಇಂದೋರ್‌ನ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೋಟೆಲ್ ಮಾಲೀಕರೊಬ್ಬರು ಜಿಮ್‌ನಲ್ಲಿ ಟ್ರೆಡ್‌ಮಿಲ್ ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಬಳಿಕ ಮೇಜಿನ ಮೇಲೆ ಒರಗಲು ಪ್ರಯತ್ನಿಸಿದ್ದಾರೆ. ಕೂಡಲೇ ಜಿಮ್‌ನಲ್ಲಿದ್ದ ಇತರರು ಓಡಿ ಬಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಪೋಲೀಸರ ಪ್ರಕಾರ, ಇಂದೋರ್‌ನ ಹೋಟೆಲ್ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಅವರು ಪ್ರತಿದಿನ ಎರಡು ಗಂಟೆಗಳ ಕಾಲ ಗೋಲ್ಡ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ವ್ಯಾಯಾಮ ಮಾಡೋದಕ್ಕೆ ಟ್ರೆಡ್‌ಮಿಲ್ ಬಳಸಿರೋದ್ರಿಂದ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…