ಜಿಲ್ಲಾಧಿಕಾರಿಯ ಖಡಕ್ ಆದೇಶದ ನಂತರ ಕೊರೋನಾ ನಿಯಂತ್ರಣಕ್ಕೆ ರಸ್ತೆಗಿಳಿದ ಕಾಪು ತಹಶಿಲ್ದಾರ್-vishwanews24
ಕಾಪು:ಲಾಕ್ ಡೌನ್ ಘೋಷನೆಯಾದ ನಂತ ಕಾಣಿಸಿಕೊಳ್ಳದ ಕಾಪು ತಹಶಿಲ್ದಾರ್ ನಿನ್ನೆಯ ಉಡುಪಿ ಜಿಲ್ಲಾಧಿಕಾರಿಯ ಆದೇಶದ ನಂತರ ಕಾಪು ಪೇಟೆಯ ಭಾಗದಲ್ಲಿ ಕಾಣಿಸಿಕೊಂಡು ವಾಹನ ಸವಾರರ ಮೇಲೆ ಎರ್ರಾಬಿರ್ರಿ ಸವಾರಿ ಮಾಡಿದ್ದಾರೆ.
ನಿಗದಿತ ಸಮಯದಲ್ಲಿ ಪೇಟೆಗೆ ಆಗಮಿಸುತ್ತಿದ್ದ ಗ್ರಾಹರನ್ನು ತಡೆಹಿಡಿದು ದಂಡಾಸ್ತ್ರ ಪ್ರಯೋಗ ಮಾಡಿರುವ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…