ಬೆಂಗಳೂರು: ಕೊವಿಡ್, ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗ ಎಸ್ ಅಂಗಾರ ಮತ್ತು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕಗೊಳಿಸಲಾಗಿದೆ
ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ, ಗೋವಿಂದ ಕಾರಜೋಳ ಬೆಳಗಾವಿ ಜಿಲ್ಲಾ ಉಸ್ತುವಾರಿ, ಕೆ.ಎಸ್.ಈಶ್ವರಪ್ಪ-ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ, ಬಿ.ಶ್ರೀರಾಮುಲು-ಬಳ್ಳಾರಿ ಜಿಲ್ಲಾ ಉಸ್ತುವಾರಿ, ವಿ.ಸೋಮಣ್ಣ-ಚಾಮರಾಜನಗರ ಜಿಲ್ಲಾ ಉಸ್ತುವಾರಿ, ಉಮೇಶ್ ಕತ್ತಿ -ವಿಜಯಪುರ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.
ಎಸ್.ಅಂಗಾರ-ಉಡುಪಿ ಜಿಲ್ಲಾ ಉಸ್ತುವಾರಿ, ಆರಗ ಜ್ಞಾನೇಂದ್ರ-ತುಮಕೂರು ಜಿಲ್ಲಾ ಉಸ್ತುವಾರಿ, ಡಾ.ಅಶ್ವತ್ಥ್ ನಾರಾಯಣ-ರಾಮನಗರ ಜಿಲ್ಲಾ ಉಸ್ತುವಾರಿ, ಸಿ.ಸಿ.ಪಾಟೀಲ್-ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.
ಆನಂದ್ ಸಿಂಗ್ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದರೆ ಕೋಟ ಶ್ರೀನಿವಾಸ ಪೂಜಾರಿ-ಉತ್ತರ ಕನ್ನಡ ಜಿಲ್ಲೆ, ಪ್ರಭು ಚೌಹಾಣ್-ಯಾದಗಿರಿ ಜಿಲ್ಲಾ ಉಸ್ತುವಾರಿ, ಮುರುಗೇಶ್ ನಿರಾಣಿ-ಕಲಬುರಗಿ ಜಿಲ್ಲಾ ಉಸ್ತುವಾರಿಯಾಗಿದ್ದಾರೆ. ಇನ್ನೂ ಶಿವರಾಮ್ ಹೆಬ್ಬಾರ್-ಹಾವೇರಿ ಜಿಲ್ಲಾ ಉಸ್ತುವಾರಿ, ಎಸ್.ಟಿ.ಸೋಮಶೇಖರ್-ಮೈಸೂರು ಜಿಲ್ಲಾ ಉಸ್ತುವಾರಿ, ಬಿ.ಸಿ.ಪಾಟೀಲ್-ಚಿತ್ರದುರ್ಗ, ಗದಗ ಜಿಲ್ಲೆ ಉಸ್ತುವಾರಿಯಾಗಿದ್ದಾರೆ.
ಭೈರತಿ ಬಸವರಾಜ್-ದಾವಣಗೆರೆ ಜಿಲ್ಲಾ ಉಸ್ತುವಾರಿ, ಡಾ.ಕೆ.ಸುಧಾಕರ್-ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆ.ಗೋಪಾಲಯ್ಯ-ಹಾಸನ, ಮಂಡ್ಯ ಜಿಲ್ಲೆ ಉಸ್ತುವಾರಿಯಾದರೆ, ಶಶಿಕಲಾ ಜೊಲ್ಲೆ-ವಿಜಯನಗರ ಜಿಲ್ಲಾ ಉಸ್ತುವಾರಿ, ಎಂಟಿಬಿ ನಾಗರಾಜ್-ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ, ಕೆ.ಸಿ.ನಾರಾಯಣಗೌಡ-ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಬಿ.ಸಿ.ನಾಗೇಶ್-ಕೊಡಗು ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.
ವಿ.ಸುನಿಲ್ ಕುಮಾರ್-ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ, ಹಾಲಪ್ಪ ಆಚಾರ್-ಧಾರವಾಡ ಜಿಲ್ಲಾ ಉಸ್ತುವಾರಿ, ಶಂಕರ ಪಾಟೀಲ್ ಮುನೇನಕೊಪ್ಪ-ರಾಯಚೂರು, ಬೀದರ್, ಮುನಿರತ್ನ-ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆ ಮಾಡಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…