Featured

ಜಿಲ್ಲಾ ಕಂಬಳ ಸಮಿತಿ (ರಿ ) : 2-1-2021 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಮಹಾ ಸಭೆ -Vishwanews24

ಜಿಲ್ಲಾ ಕಂಬಳ ಸಮಿತಿ (ರಿ ) : 2-1-2021 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಮಹಾ ಸಭೆ -Vishwanews24

ಮಂಗಳೂರು: ದಿನಾಂಕ 2-1-2021 ನೇ ಶನಿವಾರ ಅಪರಾಹ್ನ 3 ಗಂಟೆಗೆ ಸರಿಯಾಗಿ, ಮೂಡಬಿದ್ರೆ ಕೋಟಿ -ಚೆನ್ನಯ ಕ್ರೀಡಾಂಗಣದಲ್ಲಿ ಜಿಲ್ಲಾ ಕಂಬಳ ಸಮಿತಿಯ ವಾರ್ಷಿಕ ಮಹಾಸಭೆ ಜರಗಲಿದ್ದು  ಈ ಪ್ರಯುಕ್ತ ಮೂರೂ ಜಿಲ್ಲೆಗಳ, ಓಟದ ಕೋಣಗಳ ಯಜಮಾನರುಗಳು, ಕಂಬಳ ವ್ಯವಸ್ಥಾಪಕರುಗಳು, ತೀರ್ಪುಗಾರರು, ಓಟಗಾರರು, ಗಂತಿನಲ್ಲಿ ಕೋಣಗಳನ್ನು ನಿಯಂತ್ರಿಸುವವರು ಹಾಗೂ ಕಂಬಳ ಅಭಿಮಾನಿಗಳು ಭಾಗವಹಿಸಿ ಮಹಾಸಭೆಯನ್ನು ಯಶಸ್ಸುಗೊಳಿಸಬೇಕಾಗಿ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

1 day ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

4 days ago