ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಗುರುವಾರ ಉಡುಪಿ ಪ್ರವಾಸಿ ಮಂದಿರದಲ್ಲಿ ಮಾಲಾರ್ಪಣೆ ಮಾಡಿ ಸ್ವಾಗತಿಸಲಾಯಿತು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…