Featured

ಜಿಲ್ಲೆಯಲ್ಲಿ ಆರಂಭಗೊಂಡ ಬಿರುಸಿನ ಮತದಾನ

ಉಡುಪಿ: ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಉಡುಪಿ ನಗರಸಭೆ, ಕಾರ್ಕಳ ಪುರಸಭೆ, ಕಾಪು ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ.

ಈಗಾಗಲೇ ಮತದಾರರು ಮತಗಟ್ಟೆಗೆ ಬರಲು ಆರಂಭಿಸಿದ್ದು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸ್ವಪತ್ನಿ ಜೊತೆ ಉಡುಪಿಯ ಅಜ್ಜರಕಾಡಿನ ಮಹಿಳಾ ಕಾಲೇಜಿನಲ್ಲಿ ಮತದಾನ ಮಾತದಾನ ಮಾಡಿದ್ದಾರೆ.

ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 160 ವಾರ್ಡ್ ಗಳಿದ್ದು, 261 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 35 ವಾರ್ಡ್ ಗಳಾದರೆ, ಕಾರ್ಕಳ 23, ಕಾಪು 23 ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ 16 ವಾರ್ಡ್ ಗಳಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನೇರ ಹಣಾಹಣಿ ನಡೆಸುತ್ತಿದ್ದು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯ ಸೋಲನ್ನು ಕಂಡಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಾದರೂ ತಮ್ಮ ಅಸ್ಥಿತ್ವವನ್ನು ಕಾಂಗ್ರೆಸ್ ಉಳಿಸಿಕೊಳ್ಳುತ್ತಾ ಎಂಬುದು ಕುತೂಹಲ ಮೂಡಿಸಿದೆ. ಅಳಿವು ಉಳಿವಿನ ನಡುವೆ ನಡೆಯುವ ಈ ಚುನಾವಣೆ ಪ್ರಕ್ರಿಯೆ ಸಂಜೆ ಐದು ಗಂಟೆಗೆ ಮುಗಿಯಲಿದೆ. ಸೆ. 3 ರಂದು ಎಲ್ಲಾ 261 ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

7 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

9 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

9 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

9 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

9 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

9 hours ago