ಉಡುಪಿ, : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 1 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…