ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಆ. 7 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ : ಉಡುಪಿ ಜಿಲ್ಲಾಧಿಕಾರಿ

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಆ. 7 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಆ. 8 ಮತ್ತು 9ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದೂ ಅವರು ತಿಳಿಸಿದರು.