ಉಡುಪಿ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಪ್ರವಾಹ ಸಂಭವಿಸುವ ಸಾಧ್ಯತೆಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಎಣ್ಣೆ ಹೊಳೆಯ ಸ್ವರ್ಣ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿ ತೀವ್ರ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದಯ ಕೇಂದ್ರ ಜಲ ಆಯೋಗ ಪ್ರವಾಹ ಮುನ್ಸೂಚನೆ ಮಾನಿಟರಿಂಗ್ ನಿರ್ದೇಶನಾಲಯದ ಪ್ರವಾಹ ನಿಯಂತ್ರಣ ಕೊಠಡಿಯಿಂದ ಮುನ್ಸೂಚನೆ ಬಂದಿರುತ್ತದೆ. ಆದ್ದರಿಂದ ಸ್ವರ್ಣ ನದಿಯ ಬಳಿಯ ಗ್ರಾಮಗಳಲ್ಲಿ ಎಚ್ಚರ ವಹಿಸಿ, ಮುಂಜಾಗೃತಾ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಮ್ಮ ಮೊಬೈಲ್ ಹಾಗೂ ಕಛೇರಿ ದೂರವಾಣಿ ಸಂಖ್ಯೆಯನ್ನು ಸದಾ ಸನ್ನದ್ಧರಾಗಿರಿಸಿಕೊಂಡು ಕೂಡಲೇ ಸ್ಪಂಧಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…