ಜಿಲ್ಲೆಯಲ್ಲಿ ನಿರಂತರ ಮಳೆ ; ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ -ಪ್ರವಾಹದ ಭೀತಿಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಿ : ಉಡುಪಿ ಜಿಲ್ಲಾಧಿಕಾರಿ ಸೂಚನೆ -Vishwanews24

ಉಡುಪಿ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಪ್ರವಾಹ ಸಂಭವಿಸುವ ಸಾಧ್ಯತೆಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಸೂಚನೆ ನೀಡಿದ್ದಾರೆ.

 

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಎಣ್ಣೆ ಹೊಳೆಯ ಸ್ವರ್ಣ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿ ತೀವ್ರ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದಯ ಕೇಂದ್ರ ಜಲ ಆಯೋಗ ಪ್ರವಾಹ ಮುನ್ಸೂಚನೆ ಮಾನಿಟರಿಂಗ್‌ ನಿರ್ದೇಶನಾಲಯದ ಪ್ರವಾಹ ನಿಯಂತ್ರಣ ಕೊಠಡಿಯಿಂದ ಮುನ್ಸೂಚನೆ ಬಂದಿರುತ್ತದೆ. ಆದ್ದರಿಂದ ಸ್ವರ್ಣ ನದಿಯ ಬಳಿಯ ಗ್ರಾಮಗಳಲ್ಲಿ ಎಚ್ಚರ ವಹಿಸಿ, ಮುಂಜಾಗೃತಾ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಮ್ಮ ಮೊಬೈಲ್‌ ಹಾಗೂ ಕಛೇರಿ ದೂರವಾಣಿ ಸಂಖ್ಯೆಯನ್ನು ಸದಾ ಸನ್ನದ್ಧರಾಗಿರಿಸಿಕೊಂಡು ಕೂಡಲೇ ಸ್ಪಂಧಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

5 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

6 hours ago