ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಾಲ್ ಬಳಿ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಮಂಗಳೂರಿಗೆ ತೆರಳುವವರು ಬೇಲೂರು ಮೂಲಕ ಚಾರ್ಮಾಡಿ ಘಾಟ್‌ನಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು. ಮೂಡಿಗೆರೆ, ಹಾನುಬಾಳು, ಕೊಟ್ಟಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಧರ್ಮಸ್ಥಳ, ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೆಳಿಗ್ಗೆ ಭೂಕುಸಿತವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಸಂಚಾರ ಬಂದ್ ಮಾಡಲಾಗಿದೆ.
ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತೀಕ್, ತಹಶೀಲ್ದಾರ್ ಜಯಕುಮಾರ್, ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…