ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇದೀಗ ನಗರಕ್ಕೆ ಭೇಟಿ ನೀಡಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪ್ರವೀಣ್ ಸೂದ್ ಅವರು ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ್ ಕುಮಾರ್ ನೆಟ್ಟಾರು ಹಾಗೂ ಫಾಝಿಲ್ ಹತ್ಯೆ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ್ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ
ಪಶ್ಚಿಮ ವಲಯ ಐಜಿಪಿ, ಕಮೀಷನರ್ ಹಾಗೂ ಎಸ್‍ಪಿಯವರು ಮಹಾ ನಿರ್ದೇಶಕರಿಗೆ ವರದಿ ನೀಡುತ್ತಿದ್ದಾರೆ. ಸರ್ಕ್ಯೂಟ್ ಹೌಸ್ ನಲ್ಲಿ ಉಪಹಾರ ಮುಗಿಸಿ ಕಮೀಷನರ್ ಕಚೇರಿ ಹಾಗೂ ಎಸ್‍ಪಿ ಕಚೇರಿಗೆ ಪ್ರವೀಣ್ ಸೂದ್ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ : ವೃಷಭ ರಾಶಿಯವರೇ ಯತ್ನ ಕಾರ್ಯಾನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…