Featured

ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಹತ್ಯೆ- ಇದುವರೆಗೆ ಸ್ಥಳಕ್ಕೆ ಬಾರದ ಸೋ ಕಾಲ್ಡ್ ಬಿಜೆಪಿ ಧುರಿಣರು-ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಅಕ್ರೋಶ:vishwanews24

ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಹತ್ಯೆ- ಇದುವರೆಗೆ ಸ್ಥಳಕ್ಕೆ ಬಾರದ ಸೋ ಕಾಲ್ಡ್ ಬಿಜೆಪಿ ಧುರಿಣರು-ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಅಕ್ರೋಶ:vishwanews24

ಪುತ್ತೂರು: ಸದ್ಯ ಪುತ್ತೂರು-ಬೆಳ್ಳಾರೆ-ಸುಳ್ಯ ಹೊತ್ತಿ ಉರಿಯುತ್ತಿದೆ ಕಾರಣ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ವಿಚಾರವಾಗಿ, ಮಂಗಳವಾರ ರಾತ್ರಿ ಜಿಹಾದಿಗಳಿಂದ ಹತ್ಯೆಗೊಂಡ ನೆಟ್ಟಾರ್ ಅವರ ಮರಣೋತ್ತರ ಪರೀಕ್ಷೆ ಸದ್ಯ ಪುತ್ತೂರಿನ ತಾಲೂಕು ಆಸ್ಪತ್ರೆಯಲ್ಲಿ ನಡೆಯುತ್ತಿದೆ.

ಕೊಲೆ ನಡೆದು ಕೆಲವು ಗಂಟೆಗಳು ಕಳೆದರೂ ಇದುವರೆಗೆ ಸ್ಥಳಿಯ ಶಾಸಕರು ಸೇರಿದಂತೆ ಯಾರೋಬ್ಬರು ಕೂಡ ಬಿಜೆಪಿಯ ನಾಯಕರು ಸ್ಥಳಕ್ಕೆ ಆಗಮಿಸದೆ ಇರುವುದು ಹಿಂದುಗಳ ಪಾಲಿನ ದುರುಂತವೆ ಸರಿ.ಈ ಬಗ್ಗೆ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago