ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಹತ್ಯೆ- ಎಲ್ಲಾ ಆಯಾಮಗಳಲ್ಲಿ ತನಿಖೆ-ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ: vishwanews24

Featured, ರಾಜ್ಯ ನ್ಯೂಸ್

ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಹತ್ಯೆ- ಎಲ್ಲಾ ಆಯಾಮಗಳಲ್ಲಿ ತನಿಖೆ-ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ: vishwanews24

ಪುತ್ತೂರು: ಸದ್ಯ ಪುತ್ತೂರು-ಬೆಳ್ಳಾರೆ-ಸುಳ್ಯ ಹೊತ್ತಿ ಉರಿಯುತ್ತಿದೆ ಕಾರಣ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ವಿಚಾರವಾಗಿ ಎಲ್ಲಾ ಆಯಾಮಗಳಲ್ಲಿ ತನಿಖೆಯಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.

Leave a Reply