ತಿರುವನಂತಪುರಂ: ಕೇರಳದಲ್ಲಿ ಮತ್ತೊಂದು ಜೀಕಾ ವೈರಸ್ ಧೃಢಪಡುವ ಮೂಲಕ ರಾಜ್ಯದಲ್ಲಿ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ತಿ ತಿ ಳಿಸಿದ್ದಾರೆ.
ತಿರುವನಂತಪುರಂ ಜಿಲ್ಲೆಯಲ್ಲಿ 37 ವರ್ಷದ ವ್ಯಕ್ತಿಗೆ ಮತ್ತು ಕಳಕೊಟ್ಟಂ ನಲ್ಲಿ 27 ವರ್ಷದ ಮಹಿಳೆಗೆ ವೈರಸ್ ದೃಢಪಟ್ಟಿದೆ. ಒಟ್ಟು 48 ಪ್ರಕರಣಗಳ ಪೈಕಿ 44 ಮಂದಿಗೆ ಪರೀಕ್ಷೆಯಲ್ಲಿ ನೆಗೆಟೀವ್ ವರದಿ ಬಂದಿದೆ. ಉಳಿದಂತೆ ನಾಲ್ವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.
ಮೊದಲ ಬಾರಿಗೆ ಕೇರಳದಲ್ಲಿ 24 ವರ್ಷದ ಗರ್ಭಿಣಿಗೆ ಜೀಕಾ ವೈರಸ್ ದೃಢಪಟ್ಟಿತ್ತು.ಕೊರೋನಾದ ಹೆಚ್ಚುತ್ತಿರುವ ನಡುವೆ ಜೀಕಾ ವೈರಸ್ ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…