ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮೇ 29ರಂದು ಪಂಜಾಬ್‍ನ ಮಾನ್ಸಾ ಬಳಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ಸಲ್ಮಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಕಳೆದ ತಿಂಗಳು ಸಲ್ಮಾನ್ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ನೀಡುವಂತೆ ಮನವಿ ಮಾಡಿದ್ದರು. ಆಗಿನಿಂದ ಪರವಾನಗಿ ನೀಡಿಕೆ ಪ್ರಾಧಿಕಾರವು ಅಗತ್ಯ ತನಿಖೆಯನ್ನು ಪ್ರಾರಂಭಿಸಿತ್ತು.
ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಟ ಸಲ್ಮಾನ್ ಖಾನ್ ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡಿದ್ದು ಅಲ್ಲದೇ ಅವರು ತಮ್ಮ ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…