ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಸುರೇಶ್ ಕುಮಾರ್ -Vishwanews24

ಚಿಕ್ಕಬಳ್ಳಾಪುರ,: ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದುಆಗಸ್ಟ್ ಮೊದಲ ವಾರದಲ್ಲಿಎಸೆಸೆಲ್ಸಿ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಸಚಿವರು,ಕಳೆದ ವರ್ಷಕ್ಕೆ ಹೋಲಿಸಿದರೆ ಹಾಗೂ ಕೊರೊನಾ ಸಾಂಕ್ರಮಿಕ ರೋಗದ ಸಮಯದ ದೃಷ್ಟಿಕೋನದಿಂದ ವಿದ್ಯಾರ್ಥಿಗಳ ಗೈರು ಹಾಜರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯತ್ಯಾಸ ಆಗಿಲ್ಲ. ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿದೆ. ಉತ್ಸಾಹದಿಂದಲೇ ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದಲ್ಲಿ ಕೊವೀಡ್ ಸೋಂಕು ಹೊಂದಿರುವ ೨೫ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಆಗಸ್ಟ್ ಮೊದಲ ವಾರದಲ್ಲಿಹತ್ತನೇ ತರಗತಿಯ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

14 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

14 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

14 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

15 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

15 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

15 hours ago