ಬೆಂಗಳೂರು: ‘ನಗರದ ಉತ್ತಮ ಭವಿಷ್ಯಕ್ಕೆಂದು ಕೆಂಪೇಗೌಡರು ನಿರ್ಮಿಸಿದ್ದ ಕೆರೆ, ರಾಜಕಾಲುವೆಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಆರ್.ಟಿ. ನಗರದ ಮೈದಾನದಲ್ಲಿ ಆಯೋಜಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.
ಭೂಗಳ್ಳರು ಸಾವಿರಾರು ಕೆರೆಗಳನ್ನು ಸ್ವಾರ್ಥಕ್ಕೆ ನುಂಗಿ ಬೃಹತ್ ಕಟ್ಟಡ ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ ಎಂದು ಹೇಳಿದರು.
’ಜುಲೈ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗೂ ತಲುಪಲಿದ್ದೇವೆ‘ ಎಂದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಸಯ್ಯದ್ ಮೋಹಿದ್ ಅಲ್ತಾಫ್ ಹೆಸರನ್ನು ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಘೋಷಿಸಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್, ಹೆಬ್ಬಾಳದ ಅಧ್ಯಕ್ಷ ಎಸ್. ರುದ್ರಪ್ಪ, ಹಕೀಂ ಬಾಬು, ರಾಜಶೇಖರ್ ಹಾಜರಿದ್ದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…