ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆಗೆ ತೈಲ ಕಂಪನಿಗಳು ನಿರ್ಧರಿಸಿರುವುದಾಗಿ ವರದಿಯಾಗಿದೆ.
ಕಮರ್ಶಿಯಲ್ ಸಿಲಿಂಡರ್ (19 ಕೆಜಿ, 14.2 ಕೆಜಿ) 30 ರೂ. ದರ ಏರಿಕೆಗೆ ನಿರ್ಧಾರಿಸಲಾಗಿದೆ. ಇಂಡಸ್ಟ್ರಿಯಲ್ ಸಿಲಿಂಡರ್ (40ಕೆಜಿ) 1,300 ರೂ. ದರ ಏರಿಕೆಗೆ ನಿರ್ಧಾರಿಸಲಾಗಿದೆ. ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ದರ ಏರಿಕೆಯಿಂದ ಜನರ ಜೇಬಿಗೆ ಕತ್ತರಿ ಬಿದ್ದಿದ್ದು, ಇದೀಗ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ.
ಜೂ.1 ರಂದು ಸಹ ಸಿಲಿಂಡರ್ ದರ ಏರಿಕೆಯಾಗಿತ್ತು. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರ 42 ರೂ. ಹೆಚ್ಚಾಗಿತ್ತು, ಪ್ರತಿ ಸಿಲಿಂಡರ್ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ.ಗಳಿಗೆ ಹೆಚ್ಚಳವಾಗಿತ್ತು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]