ಈ ಹಿಂದೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಮಂಡಿಸಿದ ಬಜೆಟ್ ನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಘೋಷಿಸಿತ್ತು. ಆದರೆ ಇದೀಗ ಸಮ್ಮಿಶ್ರ ಸರಕಾರವು ಆಡಲಿತಕ್ಕೆ ಬಂದ ಬಳಿಕ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡುವುದರ ಕುರಿತಾದಂತೆ ಯಾವುದೇ ಚಕಾರವೆತ್ತಲಿಲ್ಲ. ಕಾಲೇಜು ಪ್ರಾರಂಭವಾಗಿ ತಿಂಗಳುಗಳೇ ಕಳೆದರೂ ಇನ್ನೂ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದೊರೆತಿಲ್ಲ. ಇದೀಗ ಈ ಹಿನ್ನೆಲೆಯಲ್ಲಿ ಜುಲೈ 21ರಂದು ಶಾಲಾ ಕಾಲೇಜು ಬಂದ್ ನಡೆಸಲು ವಿದ್ಯಾರ್ಥಿ ಸಂಘಟನೆಗಳು ತೀರ್ಮಾನಿಸಿವೆ.
ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ಬಂದ್ ನಡೆಸಲು ನಿರ್ಧರಿಸಿರುವುದಾಗಿ ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಜುಲೈ 21ರಂದು ಶಾಲಾ, ಕಾಲೇಜು ಬಂದ್ ಗೆ ಸಹಕರಿಸಬೇಕಾಗಿ ವಿನಂತಿಸಿಕೊಂಡಿವೆ. ರಾಜ್ಯ ವಿಧಾನಸಭಾ ಚುನಾವಣೆಯ ಜೆಡಿಎಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ಯಾವುದೇ ಬಜೆಟ್ ಮೀಸಲಿಟ್ಟಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…