Featured

ಜುಲೈ 22ರಿಂದ ಪ್ರತಿ ದಿನ ಮಂಗಳೂರು – ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ – vishwanews24

ಮಂಗಳೂರು: ಜುಲೈ 22ರಿಂದ ಪ್ರತಿ ದಿನ ಮಂಗಳೂರು –  ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ

ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ.

ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್​ಪ್ರೆಸ್ ನಿರ್ಧಾರ ಮಾಡಿದೆ. ಈ ನಿರ್ಧಾರದ ಅನುಸಾರ ಪ್ರಸ್ತುತ ವಾರದಲ್ಲಿ ನಾಲ್ಕು ದಿನಗಳು ಮಾತ್ರ ಮಂಗಳೂರಿನಿಂ ದ ಅಬುಧಾಬಿಗೆ ಸಂಚರಿಸುತ್ತಿದ್ದ ವಿಮಾನಗಳು, ಜುಲೈ 22ರಿಂದ ದಿನನಿತ್ಯವೂ ಸಂಚರಿಸಲಿವೆ.

ಪ್ರಸ್ತುತ ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ 1 ವಿಮಾನ ಸೇರಿ ಒಟ್ಟು 5 ವಿಮಾನಗಳು ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಿದೆ. ಜುಲೈ 8 ರಿಂದ, ಈ ವಲಯದಲ್ಲಿ ದಿನನಿತ್ಯ ಒಟ್ಟು 6 ವಿಮಾನಗಳು ಸಂಚರಿಸಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್​ಪ್ರೆಸ್ ತನ್ನ ಎರಡನೇ ದೈನಂದಿನ ಸಂಚಾರವನ್ನು ಬೆಂಗಳೂರಿನಿಂದ ಮಂಗಳೂರಿಗೆ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಸದ್ಯ ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚರಿಸುವ ಏರ್ ಇಂಡಿಯಾ ಎಕ್ಸ್​ಪ್ರೆಸ್ ಮುಂದೆ ಸಂಪೂರ್ಣ ದೇಶೀಯ ವಿಮಾನವಾಗಿ ಬದಲಾಗಲಿದೆ. ಅಬುಧಾಬಿಗೆ ತೆರಳುವವರು ಮಂಗಳೂರಿನಿಂದ ಪ್ರತಿ ದಿನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ಏರಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

13 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

14 hours ago