ಕಾಪು : ಬಿಜೆಪಿ ಯುವಮೋರ್ಚ ಕಾಪು ಮಂಡಲದ ವತಿಯಿಂದ ಇಪ್ಪತ್ತೈದನೇ ವರ್ಷದ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಜುಲೈ 27ರಂದು ಸಂಜೆ 6.30ಕ್ಕೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಹೊರಟು ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಕಾಪು ವಾಜಪೇಯಿ ಕಟ್ಟೆಯ ತನಕ ನಡೆಯಲಿದೆ.
ಬಳಿಕ ವಾಜಪೇಯಿ ಕಟ್ಟೆಯ ಸಮೀಪ ಸಭಾ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರೀಯ ವಿಶ್ವಸ್ಥ ಮಂಡಳಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಕುಂದಾಪುರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಕಾಪು ಯುವಮೋರ್ಚಾದ ಪ್ರಕಟನೆ ತಿಳಿಸಿದೆ
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…