ಜು.30ರಂದು ‘ಸಿಇಟಿ ಫಲಿತಾಂಶ’ ಪ್ರಕಟ – Vishwanews24
ಜು.30ರಂದು ‘ಸಿಇಟಿ ಫಲಿತಾಂಶ’ ಪ್ರಕಟ
ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕಟಪಾಡಿ : ಎರಡು ವರ್ಷದಿಂದ ಸಾರ್ವಜನಿಕ ಶೌಚಾಲಯ ಬಂದ್ , ಖಾಲಿ ಬಾಟಲಿಗಳಲ್ಲಿ ಮೂತ್ರ ವಿಸರ್ಜನೆ – Vishwanews24
