ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಳ್ಳಬೇಕಿತ್ತು.
ಎಚ್ಚೆತ್ತುಕೊಂಡಿದ್ದರೆ ಬಿಜೆಪಿ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಪರ ಇದ್ದೇನೆ. ಗ್ಯಾರಂಟಿ ಕಾರ್ಡ್ ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಲ್ಲ.ಜೂನ್ 1 ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ವಿಧಿಸಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾರ್ಯಕರ್ತರನ್ನು ಅಪಾಯಕ್ಕೆ ತಳ್ಳಿದಕ್ಕೆ ಕ್ಷಮೆ ಕೇಳುತ್ತೇನೆ. ನಮ್ಮ ಕಾರ್ಯಕರ್ತರು ನಿಜವಾಗಿಯೂ ನೊಂದಿದ್ದಾರೆ. ದೇಶ, ಧರ್ಮ ಅಂತಾ ನಮ್ಮ ಕಾರ್ಯಕರ್ತರು ದುಡಿಯುತ್ತಾರೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…