ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ – vishwanews24

Share this on WhatsAppಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ … Continue reading ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ – vishwanews24