ಉಡುಪಿ: ನಗರದಲ್ಲಿ ಜನ ಸಂಚಾರ ವಿರಳ ಹಿನ್ನೆಲೆಯಲ್ಲಿ ಜೂನ್. 7 ರಂದು ಸಿಟಿಬಸ್ ಸಂಚಾರ ಸ್ಥಗಿತಕ್ಕೆ ಬಸ್ ಮಾಲಕರು ನಿರ್ಧರಿಸಿದ್ದಾರೆ.
ಕಳೆದ ಭಾನುವಾರವೂ ಸಿಟಿಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು, ಆದ್ದರಿಂದ ನಾಳೆ ( ಜೂನ್ 7 ರಂದು) ನಗರದಲ್ಲಿ ಸಂಚರಿಸುವ 23 ಬಸ್‌ಗಳು ರಸ್ತೆಗೆ ಇಳಿಯುದಿಲ್ಲ ಎಂದು ಬಸ್ ಮಾಲಕರ ಸಂಘದ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದರು.
ಕಳೆದ ಒಂದು ವಾರದಿಂದ ಸಿಟಿ ಬಸ್ ಶೇ.15 ರಷ್ಟು ಟಿಕೆಟ್ ದರ ಏರಿಸಿ ನಗರದಲ್ಲಿ ಸಂಚಾರ ಪ್ರಾರಂಭಿಸಿತ್ತು. ವಾರದ ಬೇರೆ ದಿನಗಳಲ್ಲೂ ಪ್ರಯಾಣಿಕರ ಸಂಚಾರ ವಿರಳವಾಗಿದೆ. ನಾಳೆ ಪೂರ್ಣ ಪ್ರಮಾಣದಲ್ಲಿ ಸಿಟಿ ಬಸ್ ಸಂಚಾರ ನಿಲ್ಲಿಸುವುದಾಗಿ ತಿಳಿಸಿದರು
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…