ಜೂನ್ 8 ಕ್ಕೆ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸಾಧ್ಯತೆ ..! vishwanews24

Featured, ರಾಷ್ಟ್ರ ನ್ಯೂಸ್

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪದಗ್ರಹಣ

ಜೂನ್ 8 ಕ್ಕೆ ಮೋದಿ ಪ್ರಮಾಣವಚನ ಸಾಧ್ಯತೆ

ಮೋದಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

ಎನ್ ಡಿ ಎ ಸಭೆ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ

ನವದೆಹಲಿ: ಜೂನ್ 8ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಜೂನ್  8ರ ಶನಿವಾರ ರಾತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.  ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೂಟಕ್ಕೆ 292, ಐಎನ್‌ಡಿಐಎ ಕೂಟಕ್ಕೆ 234 ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದೆ.  18ನೇ ಲೋಕಸಭಾ ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು  : ಸುಬ್ರಮಣಿಯನ್ ಸ್ವಾಮಿ – vishwanews24

ಲೋಕಸಭಾ ಚುನಾವಣೆ ತೀರ್ಪು ಬಿಜೆಪಿಗೆ ನಿರಾಸೆ ತಂದರೂ 3ನೇ ಬಾರಿಗೆ ಸರ್ಕಾರ ರಚಿಸುತ್ತಿರುವ ಟಾನಿಕ್ ನೀಡಿದೆ. 10 ವರ್ಷದ ಆಡಳಿತದ ಬಳಿಕ ಮತ್ತೆ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿದ್ದಾರೆ. ಇತ್ತ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ದೇಶಾದ್ಯಂತ ಸಂಭ್ರಮಾಚರಣೆಯಲ್ಲಿದೆ. ಕಾಂಗ್ರೆಸ್ ಮರು ಜೀವ ಪಡೆದುಕೊಂಡಿದ್ದರೆ, ಇಂಡಿಯಾ ಒಕ್ಕೂಟ ಪ್ರಬಲ ಪ್ರತಿಸ್ಪರ್ಧೆ ನೀಡುವಲ್ಲಿ ಯಶಸ್ವಿಯಾಗಿದೆ.

ಬೆಳ್ತಂಗಡಿ : ಕರಾವಳಿ  ಹಿಂದುತ್ವದ ಭದ್ರಕೋಟೆ – ಅದನ್ನು ಪುಡಿಗಟ್ಟಲು ಅಸಾಧ್ಯ : ಹರೀಶ್ ಪೂಂಜ  – vishwanews24

Leave a Reply