ನವದೆಹಲಿ: ಜೂನ್ 8ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಜೂನ್ 8ರ ಶನಿವಾರ ರಾತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೂಟಕ್ಕೆ 292, ಐಎನ್‌ಡಿಐಎ ಕೂಟಕ್ಕೆ 234 ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದೆ. 18ನೇ ಲೋಕಸಭಾ ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಲೋಕಸಭಾ ಚುನಾವಣೆ ತೀರ್ಪು ಬಿಜೆಪಿಗೆ ನಿರಾಸೆ ತಂದರೂ 3ನೇ ಬಾರಿಗೆ ಸರ್ಕಾರ ರಚಿಸುತ್ತಿರುವ ಟಾನಿಕ್ ನೀಡಿದೆ. 10 ವರ್ಷದ ಆಡಳಿತದ ಬಳಿಕ ಮತ್ತೆ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿದ್ದಾರೆ. ಇತ್ತ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ದೇಶಾದ್ಯಂತ ಸಂಭ್ರಮಾಚರಣೆಯಲ್ಲಿದೆ. ಕಾಂಗ್ರೆಸ್ ಮರು ಜೀವ ಪಡೆದುಕೊಂಡಿದ್ದರೆ, ಇಂಡಿಯಾ ಒಕ್ಕೂಟ ಪ್ರಬಲ ಪ್ರತಿಸ್ಪರ್ಧೆ ನೀಡುವಲ್ಲಿ ಯಶಸ್ವಿಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…