ಜೂನ್ 9ಕ್ಕೆ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ – vishwanews24
ಜೂನ್ 9ಕ್ಕೆ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ಜೂನ್ 9 ರ ಸಂಜೆ 6ಗಂಟೆಗೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಿತು. ಈ ಸಂದರ್ಭ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಉತ್ತರಾಖಂಡ ಟ್ರಕ್ಕಿಂಗ್ ದುರಂತ: ಕುಂದಾಪುರ ಮೂಲದ ಪದ್ಮನಾಭ ಭಟ್ ನಿಧನ – vishwanews24
