ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಬೆಳಗ್ಗೆ 12.30 ಕ್ಕೆ ತಮಿಳುನಾಡು ಸಿಎಂ ವಿಜಯ್ ಅವರು ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲುವಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಅಂದು ಸಂಜೆ 3 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಲುಪಲಿರುವ ಅವರು, ದೇವಿಯ ಸನ್ನಿಧಿಯಲ್ಲಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಅವರು ಸಂಚರಿಸಲಿರುವ ರಸ್ತೆ ಮಾರ್ಗ ಹಾಗೂ ದೇವಸ್ಥಾನದ ಆವರಣದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದೆ
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…