ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ ಕಾಮಗಾರಿ ಇನ್ನೂ 25 ದಿನಗಳ ಕಾಲ ಮುಂದುವರಿಯಲಿರುವುದರಿಂದ ಮಂಗಳೂರು ಜಂಕ್ಷನ್ ಹಾಗೂ ಮುಂಬಯಿ ಸಿಎಸ್‌ಎಂಟಿ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಜೂನ್12ರವರೆಗೆ ಥಾಣೆಯವರೆಗೆ ಮಾತ್ರ ಓಡಿಸಲು ಕೇಂದ್ರ ರೈಲ್ವೆ ನಿರ್ಧರಿಸಿದೆ.
ಅದೇ ರೀತಿ ಮಡಗಾಂವ್ ಜಂಕ್ಷನ್ ಹಾಗೂ ಮುಂಬಯಿ ಸಿಎಸ್‌ಎಂಟಿ ನಡುವೆ ಸಂಚರಿಸುವ ತೇಜಸ್ ರೈಲಿನ ಸಂಚಾರವನ್ನು ಮೇ 27ರಿಂದ ಜೂನ್ 12ರವರೆಗೆ ದಾದರ್ ನಿಲ್ದಾಣದಲ್ಲೇ ಕೊನೆಗೊಳಿಸಲು ನಿರ್ಧರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪಕಟಣೆ ತಿಳಿಸಿದೆ.
ಇದನ್ನೂ ಓದಿ:
ಇಂಧನ ದರ ಏರಿಕೆ : ಏರ್ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…
ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…
ಕೊಂಕಣ ರೈಲ್ವೆ ಮಾನ್ಸೂನ್ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…
ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು ಮಂಗಳೂರು : ಕರ್ನಾಟಕಕ್ಕೆ ಮುಂಗಾರು ಮಾರುತಗಳ ಪ್ರವೇಶ ಕೊಂಚ ವಿಳಂಬವಾಗುವ…