Featured

ಜೂ.14ರ ಬಳಿಕ ದ.ಕ ಸೇರಿ 8 ಜಿಲ್ಲೆಗಳಲ್ಲಿ  1 ವಾರ ಲಾಕ್ ಡೌನ್ ಮುಂದುವರಿಕೆ – Vishwanews24

ಜೂ.14ರ ಬಳಿಕ ದ.ಕ ಸೇರಿ 8 ಜಿಲ್ಲೆಗಳಲ್ಲಿ  1 ವಾರ ಲಾಕ್ ಡೌನ್ ಮುಂದುವರಿಕೆ – Vishwanews24

ಬೆಂಗಳೂರು,: ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ. ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ಒಂದು ವಾರ ವಿಸ್ತರಿಸಲಾಗುವುದು.

ಇದಲ್ಲದೆ ಇದರ ಜಿಲ್ಲೆಗಳಲ್ಲಿ ಕೊವೀಡ್ ಪರಿಸ್ಥಿತಿ ಅವಲೋಕಿಸಿ ಲಾಕ್ ಡೌನ್ ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

11 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

13 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

13 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

13 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

14 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

14 hours ago