ಬೆಂಗಳೂರು,: ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ. ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ಒಂದು ವಾರ ವಿಸ್ತರಿಸಲಾಗುವುದು.
ಇದಲ್ಲದೆ ಇದರ ಜಿಲ್ಲೆಗಳಲ್ಲಿ ಕೊವೀಡ್ ಪರಿಸ್ಥಿತಿ ಅವಲೋಕಿಸಿ ಲಾಕ್ ಡೌನ್ ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…