Featured

ಜೂ. 16 ರಂದು ದ.ಕ ಮತ್ತು ಉಡುಪಿ ಜಿಲ್ಲೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಪ್ರವಾಸ – Vishwanews24

ಜೂ. 16 ರಂದು ದ.ಕ ಮತ್ತು ಉಡುಪಿ ಜಿಲ್ಲೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಪ್ರವಾಸ

ಉಡುಪಿ: ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್ ವೈದ್ಯ ಜೂನ್ 16 ರಂದು ದಕ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದು, 10 ಗಂಟೆಗೆ ದಕ ಜಿಲ್ಲೆಯ ಮೀನುಗಾರರು, ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವ ಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲಿದ್ದು 11.30 ಕ್ಕೆ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಉಡುಪಿಗೆ ಆಗಮಿಸಲಿರುವ ಸಚಿವರು 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದು, 4.30 ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿ ಭೇಟಿನೀಡಿ ಸಂಜೆ 5.30ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ ಅಭಿನಂಧನಾ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಮುರ್ಡೇಶ್ವರಕ್ಕೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago