ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಪುತ್ತೂರು, ಬಂಟ್ವಾಳ, ಉಳ್ಳಾಲ, ಸುರತ್ಕಲ್, ಬೆಳ್ತಂಗಡಿ ಸಹಿತ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂ. 24ರಿಂದ 26ರ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಸಿನ ಗಾಳಿ-ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ 27.9 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ 1.5 ಡಿ. ಸೆ. ಇಳಿಕೆ ಮತ್ತು 22.5 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.9 ಡಿ. ಸೆ. ಉಷ್ಣಾಂಶ ಇಳಿಕೆ ಕಂಡಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…