ಜೂ.28ರಂದು ದಕ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ – vishwanews24

Featured, ದಕ್ಷಿಣ ಕನ್ನಡ

ಭಾರಿ ಮಳೆ: ಜೂ.28ರಂದು ದಕ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.

Leave a Reply