ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…