ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:
ಇಂದಿನಿಂದ (ಜೂ.2) ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ. ಗದಗ, ಮೈಸೂರು ಸೇರಿ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.3 ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…