ಜೂ. 8 ರಿಂದ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಅನ್ನದಾನ ಸದ್ಯಕ್ಕಿಲ್ಲ: vishwanews24

ಮಂಗಳೂರು: ಲಾಕ್ ಡೌನ್ ಅವಧಿ ಬಳಿಕ ಇದೀಗ ದೇವಸ್ಥಾನಗಳನ್ನು ಭಕ್ತರಿಗೆ ತೆರೆಯಲು ಸಮಯ ಕೂಡಿಬಂದಿದೆ ಜೂ. 8 ರಿಂದ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ
ಇನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಜೂ. 8 ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.

ಇನ್ನು ಮುಜರಾಯಿ ಇಲಾಖೆಯ ಆದೇಶದಂತೆ ಕೊಲ್ಲೂರು, ಕಟೀಲು ದೇವಸ್ಥಾನಗಳೂ ಸೋಮವಾರ ತೆರೆಯಲಿದೆ. ಆದರೆ ಈ ಎರಡು ದೇವಾಲಯಗಳಲ್ಲಿ ಸದ್ಯಕ್ಕೆ ಅನ್ನಪ್ರಸಾದದ ವ್ಯವಸ್ಥೆ ಇರುವುದಿಲ್ಲ.

ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿರಬೇಕು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಕೈಗೆ ಸ್ಯಾನಿಟೈಸರ್ ಹಾಕಿ ದೇವಸ್ಥಾನದ ಒಳ ಪ್ರವೇಶ ಮಾಡಬೇಕು.

Vishwa News 24

Recent Posts

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

5 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

12 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

17 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago