ಬೆಂಗಳೂರು: ಎಚ್.ವಿಶ್ವನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.
ಉಪಾಧ್ಯಕ್ಷರಾಗಿ ಶಾಸಕ ಗೋಪಾಲಯ್ಯ ಮತ್ತು ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಲಾಗಿದೆ. ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಘೋಷಿಸಿದರು.
ಜೆಡಿಎಸ್ ಯುವ ಘಟಕದ ಕಾರ್ಯಾಧ್ಯಕ್ಷರಾಗಿ ನೂರ್ ಅಹ್ಮದ್ ಮತ್ತು ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಶರಣಗೌಡ ಕಂದಕೂರು ಅವರು ನೇಮಕವಾಗಿದ್ದಾರೆ.
ಎಚ್. ವಿಶ್ವನಾಥ್ ಅವರು ನೂತನ ರಾಜ್ಯಾಧ್ಯಕ್ಷರಿಗೆ ಜೆಡಿಎಸ್ ಬಾವುಟವನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…