ಬೆಂಗಳೂರು : ಜಾತ್ಯಾತೀತ ಜನತಾ ದಳವನ್ನು ಒಬ್ಬೊಬ್ಬರೇ ತೊರೆಯುತ್ತಿದ್ದು, ವಿಧಾನ ಪರಿಷತ್ ಸದಸ್ಯ, ಚಲನಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಪಕ್ಷ ತೊರೆದು ಬಿಜೆಪಿ ಸೇರುವುದಾಗಿ ಗುರುವಾರ ಘೋಷಿಸಿದ್ದಾರೆ.
ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ , ಜನವರಿ 5 ರ ವರೆಗೆ ನಾನು ಜೆಡಿಎಸ್ ನಲ್ಲಿ ಉಳಿಯುತ್ತೇನೆ, ಆ ಬಳಿಕ ಬಿಜೆಪಿ ಸೇರುತ್ತೇನೆ. ಮೂರನೇ ಬಾರಿ ಚಾಮರಾಜನಗರ- ಮೈಸೂರು ಸ್ಥಳೀಯ ಸಂಸ್ಥೆಗಳಿಂದ ಸ್ಪರ್ಧಿಸುವುದಾಗಿ ತಿಳಿಸಿದರು.
ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಭೈರತಿ ಬಸವರಾಜು ಮತ್ತು ಪರಿಷತ್ ಸದಸ್ಯ ಪುಟ್ಟಣ್ಣ ಅವರು ಉಪಸ್ಥಿತರಿದ್ದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…