ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನೇತೃತ್ವದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಪ್ರಕರಣದಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಚರ್ಚೆ ನಡೆಯಿತು. ಹಾಗೂ ಏನು ತೀರ್ಮಾನ ಕೈಗೊಳ್ಳಬಹುದು ಎಂಬ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವ್ಯಕ್ತವಾದ ಒಕ್ಕೊರಳಿನ ಆಗ್ರಹದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಈ ಘೋಷಣೆಯನ್ನು ಮಾಡಿದ್ದಾರೆ. ಸದ್ಯ ಅಮಾನತು ಮಾಡಲಾಗುದ್ದು, ಎಸ್‌ಐಟಿ ತನಿಖೆಯಲ್ಲಿ ಆರೋಪ ಸಾಬೀತಾದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದರು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…