ಮೈಸೂರು, : ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನ ಮಿತ್ರ ಪಕ್ಷ ಜೆಡಿಎಸ್‌ಗೂ ವ್ಯಾಪಿಸಿದೆ. ಪಕ್ಷವನ್ನು ಕಾಯಬೇಕಾದ ರಾಜ್ಯಾಧ್ಯಕ್ಷರ ಕಟು ಮಾತಿನಿಂದ ಜೆಡಿಎಸ್ ಅನ್ನು ಟೀಕಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.
ಕೆ.ಆರ್. ನಗರದಲ್ಲಿ ವಿಶ್ವನಾಥ್ ಅವರು ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಹೇಳಿದವರಿಗೆ ಪಕ್ಷ ಟಿಕೆಟ್ ನೀಡಲಿಲ್ಲ ಎಂದಿರುವ ವಿಶ್ವನಾಥ್, ಜೆಡಿಎಸ್ ಪಕ್ಷದಲ್ಲಿ ಕರುಬರಿಗೆ ಆದ್ಯತೆಯೇ ಇಲ್ಲ ಎಂದು ಹೇಳಿದ್ದಾರೆ.
ಪಕ್ಷದ ರಾಜ್ಯಾದ್ಯಕ್ಷನಾಗಿ ನಾನು ಹೇಳಿದ ಒಬ್ಬರಿಗೂ ಚುನಾವಣೆಯಲ್ಲಿ ಟಿಕೆಟ್ ನೀಡದೆ ದುರಾಂಕರದಿಂದ ವರ್ತಿಸಿದ್ದಾರೆ. ಹಣ ಬಲವೇ ಮುಖ್ಯ ಎನ್ನುವ ಮನೋಭಾವವನ್ನು ಇನ್ನಾದರೂ ಬಿಡದಿದ್ದಲ್ಲಿ ಒಳಿತಾಗದು ಎಂದು ಪರೋಕ್ಷವಾಗಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಈ ಮೂಲಕ ಪರೋಕ್ಷವಾಗಿ ಜೆಡಿಎಸ್ ನಾಯಕರಿಗೂ ಕೂಡ ಸಂದೇಶ ರವಾನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…