Featured

ಜೆಡಿಎಸ್ ಪಕ್ಷವನ್ನು ಉಳಿಸಲು ನಿಖಿಲ್‍ ಕುಮಾರಸ್ವಾಮಿಗೆ ಟಿಕೆಟ್ : ಸಚಿವ ಸಾರಾ ಮಹೇಶ್ – Vishwanews24

ಚಾಮರಾಜನಗರ: ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳಸಿದ್ದು ವರಿಷ್ಠರಾದ ಹೆಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ. ಇದೀಗ ಅವರು ಜೆಡಿಎಸ್ ಪಕ್ಷನ್ನು ಉಳಿಸಿಲು ನಿಖಿಲ್‍ಗೆ ಟಿಕೆಟ್ ನೀಡುತ್ತಿದ್ದಾರೆ. ಇದನ್ನು ಕುಟುಂಬ ರಾಜಕೀಯ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂದು ಆಸೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅವರನ್ನು ಮೈತ್ರಿ ಪಕ್ಷದಿಂದ ಕಣಕ್ಕೆ ಇಳಿಸಲಾಗುತ್ತಿದೆ. ನಿಖಿಲ್ ಜೆಡಿಎಸ್ ಪಕ್ಷವನ್ನು ಉಳಿಸುವ ದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಇದಕ್ಕೆ ಹಾಲಿ ಸಂಸದ ಶಿವರಾಮೇಗೌಡರ ಒಪ್ಪಿಗೆಯೂ ಸಹ ಇದೆ ಎಂದರು.

ಸಾಮಾಜಿಕ ಜಾಲ ತಾಣದಲ್ಲಿ ನಡೆಯುತ್ತಿರುವ ಅಭಿಯಾನ ಕೆಲವರ ಪಿತೂರಿಯಿಂದ ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆ ಎನ್ನುವುದು ನಮಗೆ ತಿಳಿದಿದೆ ಎಂದರು. ಅಲ್ಲದೇ ಹೆಚ್.ಡಿ ದೇವೇಗೌಡರನ್ನು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಕರೆತರಲು ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago