ರಾಮನಗರ : ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದಾರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಲಸೆ ಹಾಗೂ ಮೂಲ ಎಂಬ ಜಗಳ ಇಲ್ಲಿಗೆ ನಿಲ್ಲೊದಿಲ್ಲಾ. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಾರಂಭವಾಗಿದೆ. ಜೆಡಿಎಸ್ ಪಕ್ಷವನ್ನ ಮುಗಿಸಲೆಬೇಕೆಂದು ಹೊರಟ ನಾಯಕರ ಪಾಪದಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಳೇದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಇವರಿಗೆಲ್ಲಾ ರಾಜ್ಯದ ಜನತೆ ಪಾಠ ಕಲಿಸುವ ಸಮಯ ದೂರ ಇಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕೆ ಎಂಬುದಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…