ಬೆಂಗಳೂರು: ನಟ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿಯೇ ಆಚರಿಸಿದ್ದು, ಬರೋಬ್ಬರಿ 100 ಕೆ.ಜಿ. ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.
ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಎಂದರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗಲಿದೆ. ನಾವೆಲ್ಲ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡೊಯೋಣ. ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಆಚರಣೆಗೆ ಇಲ್ಲಿ ಸೇರಿದ್ದೀರಿ. ನೀವೆಲ್ಲ ಸುರಕ್ಷಿತವಾಗಿ ಮನೆ ತಲುಪಬೇಕು, ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ, ಎಲ್ಲರಿಗೂ ಧನ್ಯವಾದಗಳು ಎಂದರು.
ಸಾವಿರಾರು ಅಭಿಮಾನಿಗಳು ನಿಖಿಲ್ ಕುಮಾರಸ್ವಾಮಿಯವರಿಂದ 100 ಕೆಜಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಅಭಿಮಾನಿಗಳಿಗೆ ಊಟ ವ್ಯವಸ್ಥೆಯನ್ನು ಸಹ ನಿಖಿಲ್ ಸೈನ್ಯ ಸಮಿತಿ ಮಾಡಿತ್ತು
ಪಡುಬಿದ್ರಿ : ಗಾಂಜಾ ಸೇವನೆ ಪ್ರಕರಣ ; ಯುವಕ ಪೊಲೀಸರ ವಶಕ್ಕೆ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…